ಟಿ ಎಂ ಬಾಬ ಹಾಜಿ ತೆಕ್ಕಿಲ್ ಅವರಿಗೆ ಸನ್ಮಾನ…

ಸುಳ್ಯ: ಅರಂತೋಡು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಷನ್ ಇದರ ಸ್ಥಾಪಕ ಅಧ್ಯಕ್ಷರಾದ ಪೇರಡ್ಕ ಗೂನಡ್ಕ ಜುಮಾ ಮಸ್ಜಿದ್ ಮಾಜಿ ಅಧ್ಯಕ್ಷರೂ ಆದ ಟಿ ಎಂ ಬಾಬ ಹಾಜಿ ತೆಕ್ಕಿಲ್ ರವರನ್ನು ಶಾದಿ ಮಹಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನಪರಿಷತ್ತಿನ ವಿರೋಧಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ ರವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಟಿ ಎಂ ಶಾಹೀದ್ ತೆಕ್ಕಿಲ್, ಆಶ್ರಫ್ ಗುಂಡಿ, ಧನಂಜಯ ಅಡ್ಪಂಗಾಯ, ಭರತ್ ಮುಂಡೋಡಿ, ಎಂ ವೆಂಕಪ್ಪ ಗೌಡ, ಮಜೀದ್, ಹನೀಫ್ ಎ ಇ ಮೊದಲಾದವರು ಉಪಸ್ಥಿತರಿದ್ದರು.