ಸಂಪಾಜೆ ಭೂಕಂಪ ಪೀಡಿತ ಪ್ರದೇಶದ ಮನೆಗಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ…

ಸುಳ್ಯ : ಸಂಪಾಜೆ ಭೂಕಂಪ ಪೀಡಿತ ಪ್ರದೇಶದ ಮನೆಗಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಜಿಲ್ಲಾ ಪಂಚಾಯತ್ ಇಂಜಿನಿಯರ್ ರವರಿಂದ ವರದಿ ತರಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಅನಿತಾಲಕ್ಷ್ಮಿ, ಕಂದಾಯ ನೀರಿಕ್ಷಕ ಕೊರಗಪ್ಪ ಹೆಗ್ಡೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಗ್ರಾಮ ಕರಣಿಕರಾದ ಮಿಯಾ ಸಾಬ್ ಮುಲ್ಲಾ, ತೆಕ್ಕಿಲ್ ಪ್ರತಿಷ್ಠಾನದ ಟಿ. ಎಮ್. ಶಾಹಿದ್ ತೆಕ್ಕಿಲ್,ಪಂಚಾಯತ್ ಸದಸ್ಯರುಗಳಾದ ಜಗದೀಶ್ ರೈ, ಅಬೂಸಾಲಿ ಪಿ. ಕೆ. ಎಸ್. ಕೆ. ಹನೀಫ್,ವಿಜಯ, ಅಲಡ್ಕ ಸೊಸೈಟಿ ನಿರ್ದೇಶಕರಾದ ಗಣಪತಿ ಭಟ್ ಪಿ. ಎನ್., ಸಜ್ಜನ ಪ್ರತಿಷ್ಠಾನದ ರಹೀಮ್ ಬೀಜದಕಟ್ಟೆ, ಪ್ರಶಾಂತ್ ವಿ. ವಿ. ಉಪಸ್ಥಿತರಿದ್ದರು.

IMG 20220629 WA0025 300x135 IMG 20220629 WA0020 300x225 IMG 20220629 WA0014 300x142

Related Articles