ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಮತದಾನ…

ಸುಳ್ಯ : ಹಿರಿಯ ಕಾಂಗ್ರೆಸ್ ಮುಖಂಡ ಟಿ ಎಂ ಶಾಹಿದ್ ತೆಕ್ಕಿಲ್ ಅವರು ಮಂಗಳೂರು ಲೋಕಸಭಾ ಕ್ಷೇತ್ರದ ತಮ್ಮ ಮತವನ್ನು ಸಂಪಾಜೆ ಗ್ರಾಮದ ಗೂನಡ್ಕ ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ಸಂಖ್ಯೆ 224 ರಲ್ಲಿ ಚಲಾಯಿಸಿದರು.

whatsapp image 2024 04 26 at 7.41.33 am

Related Articles

Back to top button