ಶಟಲ್ ಬ್ಯಾಡ್ಮಿಂಟನ್ – ಸಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ…

ಬಂಟ್ವಾಳ: ವಿಠ್ಠಲ ಪದವಿ ಪೂರ್ವ ಕಾಲೇಜು ವಿಟ್ಲ ಇಲ್ಲಿ ಜು.16 ರಂದು ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಭಾಗವಹಿಸಿ ಸ.ಹಿ.ಪ್ರ.ಶಾಲೆ ಸಜಿಪಮುನ್ನೂರು ಇಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕು. ಸಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
Sponsors