ಸುದ್ದಿ

ಎನ್ ಎಸ್ ಯು ಐ – ದಕ್ಷಿಣ ಕನ್ನಡ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ ಟಿ ಎಂ ಶಾಜ್ ತೆಕ್ಕಿಲ್…

ಸುಳ್ಯ: ಸಂಪಾಜೆ ಗ್ರಾಮದ ಗೂನಡ್ಕ ತೆಕ್ಕಿಲ್ ಹೈಸ್ಕೂಲಿನ ಮಾಜಿ ವಿದ್ಯಾರ್ಥಿ ನಾಯಕ ಟಿ ಎಂ ಶಾಜ್ ತೆಕ್ಕಿಲ್ ರವರನ್ನು ಎನ್ ಎಸ್ ಯು ಐ ನ ದಕ್ಷಿಣ ಕನ್ನಡ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ ರಾಜ್ಯದ ಎನ್ ಎಸ್ ಯು ಐ ಅಧ್ಯಕ್ಷರಾದ ಕೀರ್ತಿ ಗಣೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ರೇವಾ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಟಿ ಎಂ ಶಾಜ್ ಹಿರಿಯ ಕಾಂಗ್ರೇಸ್ ಮುಖಂಡರಾದ ಟಿ ಎಂ ಶಾಹೀದ್ ತೆಕ್ಕಿಲ್ ರವರ ಪುತ್ರ.

Advertisement

Related Articles

Back to top button