ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪನಡು -ಆಶ್ಲೇಷ ಬಲಿ ಪೂಜೆ ಮತ್ತು ಆಶ್ಲೇಷ ಬಲಿ ಹೋಮ…

ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪನಡು ಉಳ್ಳಾಲ ತಾಲೂಕು ಸಾಮೂಹಿಕವಾಗಿ ಶ್ರೀ ಆಶ್ಲೇಷ ಬಲಿ ಪೂಜೆ ಮತ್ತು ಆಶ್ಲೇಷ ಬಲಿ ಹೋಮ, ಶ್ರೀರಂಗ ಪೂಜೆ ಶ್ರದ್ಧಾ ಭಕ್ತಿಯಿಂದ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜು. 30 ರಂದು ಜರಗಿತು.
ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮುಳ್ಳಂಜ ವೆಂಕಟೇಶ್ವರ ಭಟ್, ಪ್ರವೀಣ್ ಶೆಟ್ಟಿ, ಸುಧಾಕರ, ಶುಭಾಷ್, ಜಿ ರಾಮಕೃಷ್ಣ ಭಟ್, ಗಣಪತಿ ಭಟ್, ಸೀನ, ವೆಂಕಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related Articles