ಮೂಡುಬಿದ್ರಿ ಮಾಸ್ತಿಕಟ್ಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ…

ಮೂಡುಬಿದ್ರಿ:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಸ್ತಿಕಟ್ಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಶಾಲಾ ಮುಖ್ಯೋಪಾಧ್ಯಾಯನಿ ಸೇಸಮ್ಮ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಶೋಕ್ ಆಚಾರ್ಯ, ಪೃಥ್ವಿರಾಜ್ ಜೈನ್, ಗಂಗಾಧರ್, ಅಶೋಕ್ ಶೆಟ್ಟಿ, ವಿಜಯ್, ಸೆಲ್ವ ಕುಮಾರ್,ಹಳೆ ವಿದ್ಯಾರ್ಥಿಗಳು, ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

Related Articles