ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ…

ಬಂಟ್ವಾಳ :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ಗೋಳ್ತಮಜಲು ಸಿ ಒಕ್ಕೂಟದಿಂದ ಯೋಜನೆಯ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಮಾಣಿ ಗ್ರಾಮದ ಶಂಭುಗ ಅಂಗನವಾಡಿ ಕೇಂದ್ರದ ವಠಾರ ಸ್ವಚ್ಛತಾ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ಗೋಳ್ತಮಜಲು ಸಿ ಒಕ್ಕೂಟದ ಅಧ್ಯಕ್ಷರಾದ ಮಮತಾ ಶೆಟ್ಟಿ, ಮಾಣಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತಾ, ಸೇವ ಪ್ರತಿನಿಧಿ ತನುಜಾ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

IMG 20220816 WA0051 300x225

Related Articles