ಪೆರುವಾಜೆ ಗ್ರಾ. ಪಂ ಕಟ್ಟಡ ಅಭಿವೃದ್ಧಿ ಕಾಮಗಾರಿ – ಮಂಜುನಾಥ ಭಂಡಾರಿ ಅವರಿಂದ ಅನುದಾನ…

ಸುಳ್ಯ: ಪೆರುವಾಜೆ ಗ್ರಾಮ ಪಂಚಾಯತ್ ಕಟ್ಟಡ ಅಭಿವೃದ್ಧಿ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ
ಅವರು ತನ್ನ ಶಾಸಕ ನಿಧಿಯಿಂದ ರೂ 2.50 ಲಕ್ಷ ಅನುದಾನವನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿಸಿ
ಜಯರಾಮ ಅವರ ಶಿಫಾರಸಿನ ಮೇರೆಗೆ ನೀಡಿದ್ದಾರೆ ಎಂದು ಪಂಚಾಯತ್ ಅಧ್ಯಕ್ಷರಾದ ಜಗನ್ನಾಥ ಪೂಜಾರಿ ಹಾಗೂ
ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ.
Sponsors