ಕನ್ಯಾಕುಮಾರಿ – ಕಾಂಗ್ರೆಸ್ ನಾಯಕರಿಂದ ಒಣಂ ಹಬ್ಬ ಆಚರಣೆ…

ಕನ್ಯಾಕುಮಾರಿ: ಭಾರತ್ ಜೋಡೋ ಯಾತ್ರೆಗೆ ಕನ್ಯಾಕುಮಾರಿಗೆ ಬಂದಿರುವ ಕಾಂಗ್ರೆಸ್ ನಾಯಕರು ಒಣಂ ಹಬ್ಬ ಆಚರಿಸಿದರು.

ಕೇರಳದ ಓಣಂ ಹಬ್ಬವನ್ನು ಕನ್ಯಾಕುಮಾರಿಯಲ್ಲಿ ಆಚರಿಸಿದ ಕರ್ನಾಟಕ ವಿಧಾನ ಪರಿಷತ್ತಿನ ವಿಪಕ್ಷ ನಾಯಕರಾದ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಂ ಅಹಮದ್, ಕೆಪಿಸಿಸಿ ಕಾರ್ಯದರ್ಶಿ ಟಿ ಎಂ ಶಾಹೀದ್ ತೆಕ್ಕಿಲ್, ಕಾಂಗ್ರೇಸ್ ಅಲ್ಪಸಂಖ್ಯಾತ ಘಟಕದ ರಾಷ್ಟ್ತ್ರೀಯ ಉಪಾಧ್ಯಕ್ಷರಾದ ಇಕ್ಬಾಲ್ ವಳಿಯವೀಟ್ಟಿಲ್, ಕೆಪಿಸಿಸಿಯ ಬಾಲರಾಜ್ ತಮಿಳುನಾಡಿನ ಅನಿಲ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಎನ್ ಎಸ್ ಯು ಐ ನ ಸಾಮಾಜಿಕ ಜಾಲತಾಣದ ಕೋ ಆರ್ಡಿನೇಟರ್ ಟಿ ಎಂ ಶಾಜ್ ತೆಕ್ಕಿಲ್ ಉಪಸ್ಥಿತರಿದ್ದರು.

Sponsors

Related Articles

Back to top button