ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ಆಧಾರ್ ನೋಂದಣಿ…

ಮೂಡಬಿದ್ರಿ: ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ಆಧಾರ್ ನೊಂದಣಿ ಮತ್ತು ಆಭಾ ಕಾರ್ಡ್ ನೋಂದಣಿ, ಈ ಶ್ರಮಿಕ್ ಕಾರ್ಡ್,ಪಾನ್ ಕಾರ್ಡ್ ನೋಂದಣಿ ಕಾರ್ಯಕ್ರಮವನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗುರುಪ್ರಸಾದ್, ವರುಣ್, ಲತಾ ಹರೀಶ್, ಪ್ರಕಾಶ್ ಶೆಟ್ಟಿಗಾರ್, ಶಿಕ್ಷಕರು, ಮಕ್ಕಳು ಮತ್ತು ಪೋಷಕರು ಮೊದಲಾದವರು ಉಪಸ್ಥಿತರಿದ್ದರು.
Sponsors