AICC ನೂತನ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಶ್ರೀ ಮಂಜುನಾಥ ಭಂಡಾರಿಯವರಿಂದ ಅಭಿನಂದನೆ…

ನವದೆಹಲಿ: ಭಾರತೀಯ ರಾಷ್ಟೀಯ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಶ್ರೀ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಮಾನ್ಯ ಶ್ರೀ ಮಂಜುನಾಥ ಭಂಡಾರಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಶ್ರೀ ಮಲ್ಲಿಕಾರ್ಜುನ್ ಖರ್ಗೆ ಮಾರ್ಗದರ್ಶನದಲ್ಲಿ ಉತ್ತಮವಾದ ಜನಪರ ಕಾರ್ಯಗಳನ್ನು ಮಾಡಿ ದೇಶಕ್ಕೆ ಉಜ್ವಲ ಸೇವೆಯನ್ನು ಮಾಡುವಂತಾಗಲಿ ಎಂದು ಹಾರೈಸಿದ್ದಾರೆ.

Related Articles

Back to top button