ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ – ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ…
ಮೂಡುಬಿದ್ರಿ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಸಮಾರಂಭ YEN MILAN ’22 ಅ. 29 ರಂದು ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜ ಅವರು ಎಲ್ಲರನ್ನೂ ಸ್ವಾಗತಿಸಿ, ಕಾರ್ಯಕ್ರಮ ಉದ್ಘಾಟಿಸಿದರು. ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್, ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯೋಜಕ ಪ್ರೊ.ಶಶಾಂಕ್ ಎಂ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉದ್ಘಾಟನಾ ಕಾರ್ಯಕ್ರಮದ ನಂತರ ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಸಮಾರಂಭ YEN MILAN ’22 ಅ. 29 ರಂದು ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದಕಾರ್ಯಕ್ರಮ, ರೋಚಕ ಆಟಗಳು, ಸ್ಪರ್ಧೆಗಳು ನಡೆಯಿತು. ಪ್ರೊ.ಶಶಾಂಕ್ ಎಂ ಗೌಡ ವಂದಿಸಿದರು.