ಸುದ್ದಿ

ಸರಕಾರಿ ಪದವಿ ಪೂರ್ವ ಕಾಲೇಜು, ಸಜೀಪ ಮೂಡ – ನೂತನ ಕಟ್ಟಡ ಉದ್ಘಾಟನೆ…

ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು, ಸಜೀಪ ಮೂಡ ರೂಪಾಯಿ 65 ಲಕ್ಷದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿ ಗುತ್ತು ನ.14 ರಂದು ಉದ್ಘಾಟಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್ ಶ್ರೀಕಾಂತ ಶೆಟ್ಟಿ, ಕಾಲೇಜು ಪ್ರಾಚಾರ್ಯ ಬಾಬು ಗಾoವ್ಕರ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಂ ಸುಬ್ರಹ್ಮಣ್ಯ ಭಟ್, ವಿಶ್ವನಾಥ ಕೊಟ್ಟಾರಿ, ಸುರೇಶ್ ಬಂಗೇರ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹರಿಣಾಕ್ಷಿ , ಗುತ್ತಿಗೆದಾರ ಸೀತಾರಾಮ್ ಪೂಜಾರಿ, ಪಂಚಾಯಿತಿ ಸದಸ್ಯ ನವೀನ್ ಅಂಚನ್, ಸೀತಾರಾಮ ಸಪಲ್ಯ, ಕಾಲೇಜು ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement

Related Articles

Back to top button