ಚೈತ್ರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಹಾಗೂ ಬೆಳಕು ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ…

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ಇದರ ಜ್ಯೋತಿ ನಗರ ಒಕ್ಕೂಟದ ಚೈತ್ರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಹಾಗೂ ಬೆಳಕು ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ವಹಿಸಿದರು.
ಈ ಸಂದರ್ಭದಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಸತೀಶ್, ಜ್ಯೋತಿ ನಗರ ಒಕ್ಕೂಟದ ಅಧ್ಯಕ್ಷರಾದ ಶ್ರೀನಿವಾಸ್ , ಪುರಸಭಾ ಸದಸ್ಯರಾದ ಶ್ರೀಮತಿ ಶ್ವೇತಾ ಪ್ರವೀಣ್, ಶಿಕ್ಷಣ ಇಲಾಖೆಯ ಶ್ರೀಮತಿ ಸುಶೀಲ, ತಾಲೂಕು ಸಮನ್ವಯಾಧಿಕಾರಿ ವಿದ್ಯಾ, ಮೂಡುಬಿದಿರೆ ಒಕ್ಕೂಟದ ಮೇಲ್ವಿಚಾರಕಿ ಶ್ರೀಮತಿ ಮಮತಾ, ಸೇವಾ ಪ್ರತಿನಿಧಿಗಳು, ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

WhatsApp Image 2022 11 26 At 8.02.44 AM 300x135

Related Articles