ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಅಭಿನಂದನೆ…

ಬಂಟ್ವಾಳ: ತಾಲೂಕು ವಕೀಲರ ಸಂಘದ ಕಟ್ಟಡ ಅಭಿವೃದ್ಧಿಗೆ ಮತ್ತು ಡಿಜಿಟಲೀಕರಣ ವ್ಯವಸ್ಥೆಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ 5 ಲಕ್ಷ ಮಂಜೂರು ಮಾಡಿದ್ದಕ್ಕಾಗಿ ವಕಿಲರ ಸಂಘದ ಪದಾಧಿಕಾರಿಗಳು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರನ್ನು ಕಚೇರಿಯಲ್ಲಿ ಭೇಟಿಯಾಗಿ ಅಭಿನಂದಿಸಿದರು.

Sponsors

Related Articles

Back to top button