ಅರಂತೋಡು – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ…

ಸುಳ್ಯ:ಮಾಣಿ- ಮೈಸೂರು ರಸ್ತೆಯ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ನಡೆದಿದೆ.
ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರು ಈ ಅಪಘಾತಕ್ಕೆ ಒಳಗಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Sponsors