ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಳ್ಯದ ಪ್ರಥಮ ನೋಟರಿ ಮತ್ತು ಹಿರಿಯ ನ್ಯಾಯವಾದಿ ಕುoಞಪಳ್ಳಿ ಯವರಿಗೆ ಸನ್ಮಾನ…

ಸುಳ್ಯ: ಸುಳ್ಯ ತಾಲೂಕಿನ ಪ್ರಥಮ ನೋಟರಿ ಹಾಗೂ ಹಿರಿಯ ವಕೀಲರಾದ ಕುoಞಪಳ್ಳಿ ಯವರನ್ನು ಸುಳ್ಯ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಅಧ್ಯಕ್ಷ ಕೆ ಎಂ ಮುಸ್ತಫ,ಅನ್ಸಾರಿಯ ಅನಾಥ ಮತ್ತು ನಿರ್ಗತಿಕರ ಮಕ್ಕಳ ಕೇಂದ್ರದ ಅಧ್ಯಕ್ಷ ಅಬ್ದುಲ್ ಮಜೀದ್ ಜನತಾ, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಕೋಶಾಧಿಕಾರಿ ಕೆ ಬಿ ಇಬ್ರಾಹಿಂ, ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಿದ್ದಿಕಿ ಕೊಕ್ಕೋ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಸಂಘಟನಾ ಕಾರ್ಯದರ್ಶಿ ಬಶೀರ್ ಸಪ್ನಾ,ಉದ್ಯಮಿ ಮಾಜಿ ರೋಟರಿ ಕ್ಲಬ್ ಅಧ್ಯಕ್ಷ ಕೆಎಮ್ ಅಬ್ದುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.
ರಿಯಾಜ್ ಕಟ್ಟೆಕ್ಕಾರ್ಸ್ ಸ್ವಾಗತಿಸಿ, ವಿಷಯ ಪ್ರಸ್ತಾವನೆಗೈದರು.

Related Articles

Back to top button