ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ ಅವರಿಗೆ ಅಭಿನಂದನೆ…..

ಸುಳ್ಯ:ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮೀ ನಾರಾಯಣ ಕಜೆಗದ್ದೆ ಅವರಿಗೆ ಯುವಜನ ಸಂಯುಕ್ತ ಮಂಡಳಿಯ ವತಿಯಿಂದ ಅ. 16 ರಂದು ಅಭಿನಂದಿಸಲಾಯಿತು.
ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ ಹೂಗುಚ್ಚ ನೀಡಿ ಅಭಿನಂದಿಸಿದರು. ಪದಾಧಿಕಾರಿಗಳಾದ ದಿನೇಶ್ ಮಡಪ್ಪಾಡಿ, ಶೈಲೇಶ್ ಅಂಬೆಕಲ್ಲು , ದಿಲೀಪ್ ಬಾಬ್ಲುಬೆಟ್ಟು, ಚಂದ್ರಶೇಖರ ಪನ್ನೆ, ದಯಾನಂದ ಕೇರ್ಪಳ, ಪ್ರವೀಣ್ ಜಯನಗರ ,ವಿಜಯಕುಮಾರ್ ಉಬರಡ್ಕ, ವಿಖ್ಯಾತ್ ಬಾರ್ಪಣೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಲಕ್ಷ್ಮೀ ನಾರಾಯಣ ಕಜೆಗದ್ದೆ ಅವರು ಯುವಜನ ಸಂಯುಕ್ತ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದಾರೆ.

IMG 20191016 WA0006 141x300

Related Articles

Leave a Reply

Your email address will not be published. Required fields are marked *