ನೇತ್ರಾವತಿ ಬಳಗ ಮಂಜಲ್ ಪಾದೆ -ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ…

ಬಂಟ್ವಾಳ: ನೇತ್ರಾವತಿ ಬಳಗ ಮಂಜಲ್ ಪಾದೆ ಸಜೀಪ ಮುನ್ನೂರು ಇದರ ಆಶ್ರಯದಲ್ಲಿ ಫೆ. 4 ರಂದು ಜರಗಿದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಉದ್ಘಾಟಿಸಿದರು.
ಶ್ರೀ ಕ್ಷೇತ್ರ ನಂದಾವರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ, ಚರಣ್ ಕುಮಾರ್ ಜುಮಾದಿಗುಡ್ಡೆ, ಗ್ರಾಮ ಪಂಚಾಯತಿ ಸದಸ್ಯರಾದ ಸರೋಜಿನಿ, ಧನಲಕ್ಷ್ಮಿ, ಸುಂದರ ಪೂಜಾರಿ, ಭಜನಾ ಮಂದಿರ ಅಧ್ಯಕ್ಷ ಸತೀಶ್ ಗಟ್ಟಿ, ನೇತ್ರಾವತಿ ಬಳಗ ಅಧ್ಯಕ್ಷ ರಾಕೇಶ್ ಮತ್ತಿತರರು ಉಪಸ್ಥಿತರಿದ್ದರು.

Related Articles

Back to top button