ಅರಂತೋಡು ಶಾರ್ಟ್ ಸರ್ಕ್ಯೂಟ್ ನಿಂದ ಫ್ಯಾನ್ಸಿ ಅಂಗಡಿಗೆ ಬೆಂಕಿ…

ಸುಳ್ಯ: ಅರಂತೋಡು ಮುಖ್ಯ ರಸ್ತೆಯಲ್ಲಿರುವ ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ವನಿತಾ ಫ್ಯಾನ್ಸಿ ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವರಿಸಲ್ಪಟ್ಟು ಅಂಗಡಿಯಲ್ಲಿದ್ದ ಬೆಲೆ ಬಾಳುವ ಫ್ಯಾನ್ಸಿ ಐಟಂಗಳು ಬೆಂಕಿಗಾಹುತಿಯಾದ ಘಟನೆ ಅರಂತೋಡಿನಿಂದ ವರದಿಯಾಗಿದೆ. ಬೆಂಕಿಯನ್ನು ಸಾರ್ವಜನಿಕರ ಸಹಾಯದಿಂದ ನಂದಿಸಲಾಯಿತು.

Sponsors