ಕೂಟ ಮಹಾ ಜಗತ್ತು ಸಾಲಿಗ್ರಾಮ(ರಿ) ಬಂಟ್ವಾಳ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡೋತ್ಸವ…

ಬಂಟ್ವಾಳ: ಕೂಟ ಮಹಾ ಜಗತ್ತು ಸಾಲಿಗ್ರಾಮ(ರಿ) ಬಂಟ್ವಾಳ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡೋತ್ಸವ ಏ.9 ರಂದು ಬಂಟ್ವಾಳ ಎಸ್ ವಿ ಎಸ್ ಶಾಲಾ ಕ್ರೀಡಾಂಗಣದಲ್ಲಿನಡೆಯಿತು.
ಉದ್ಘಾಟನಾ ಸಮಾರಂಭದಲ್ಲಿ ಬಂಟ್ವಾಳ ತಾಲೂಕು ಅಧ್ಯಕ್ಷ ಎಂ ಜಗದೀಶ ಹೊಳ್ಳ, ಕಾರ್ಯದರ್ಶಿ ಕೆ ಗಣಪತಿ ಸೋಮಯಾಜಿ, ವಿಜಯ ಅನಂತರಾಮ ರಾವ್, ನಿವೃತ್ತ ಶಿಕ್ಷಕಿ, ಮಹಿಳಾ ವೇದಿಕೆ ಉಪಾಧ್ಯಕ್ಷೆ ಯಮುನಾ, ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಕ್ರೀಡಾ ಕಾರ್ಯದರ್ಶಿ ಶ್ರೀನಿವಾಸ ಸೋಮಯಾಜಿ, ಮಹಿಳಾ ಕ್ರೀಡಾ ಕಾರ್ಯದರ್ಶಿ ರಮ್ಯಾ ಪ್ರಶಾಂತ್ ಸೋಮಯಜಿ ಮೊದಲಾದವರು ಉಪಸ್ಥಿತರಿದ್ದರು.
