ಬಿ ಕೆ ಹರಿಪ್ರಸಾದ್ -ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರ ಸೌಜನ್ಯದ ಭೇಟಿ…
![whatsapp image 2023 04 10 at 3.14.55 pm](wp-content/uploads/2023/04/whatsapp-image-2023-04-10-at-3.14.55-pm-780x470.jpeg)
ಬೆಳ್ತಂಗಡಿ: ಕರ್ನಾಟಕದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ ಕೆ ಹರಿಪ್ರಸಾದ್ ರವರು ಬೆಳ್ತಂಗಡಿ ಬಿಷಪ್ ಹೌಸ್ ನಲ್ಲಿ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರನ್ನು ಸೌಜನ್ಯದ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್,ಕಾಂಗ್ರೆಸ್ ವಕ್ತಾರ ಹಾಗು ಕೆಪಿಸಿಸಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಟಿ ಎಂ ಶಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ರಂಜನ್ ಜಿ ಗೌಡ, ಧರಣೇದ್ರ ಕುಮಾರ್, ಶಾಹುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.
![whatsapp image 2023 04 10 at 3.15.02 pm](wp-content/uploads/2023/04/whatsapp-image-2023-04-10-at-3.15.02-pm-300x246.jpeg)