ಸುಳ್ಯದ ಅಡ್ಕಾರ್ ಬಳಿ ಕಾರು- ಲಾರಿ ಡಿಕ್ಕಿ….

ಸುಳ್ಯ: ಸುಳ್ಯ ಕಡೆಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಕಾರು ಮತ್ತು ಸುಳ್ಯ ಕಡೆಗೆ ಬರುತ್ತಿದ್ದ ಲಾರಿ ಮಧ್ಯೆ ಅಡ್ಕಾರ್ ಬಳಿ ಗುರುವಾರ ರಾತ್ರಿ ಅಪಘಾತ ಸಂಭವಿಸಿದೆ.
ಕಾರು ಮತ್ತು ಲಾರಿ ನಡುವಿನ ಅಪಘಾತ ಉಂಟಾಗಿ ಕಾರು ನುಜ್ಜು ಗುಜ್ಜಾಗಿದೆ ಎಂದು ತಿಳಿದು ಬಂದಿದೆ‌.ಅಪಘಾತದಲ್ಲಿ ಕಾರು ನುಜ್ಜು ಗುಜ್ಜಾಗಿದೆ. ಯಾರಿಗೂ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಅಡ್ಕಾರಿನಲ್ಲಿ ಕಳೆದ 15 ದಿನದಲ್ಲಿ ಉಂಟಾದ ಎರಡು ಪ್ರತ್ಯೇಕ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದರು. ಬಳಿಕ ಅಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರೂ ಮತ್ತೆ ಅಪಘಾತ ಉಂಟಾಗಿದೆ.IMG 20191017 WA0030 300x169 IMG 20191017 WA0031 300x169 IMG 20191017 WA0033 300x169

IMG 20191018 092154 300x162

Related Articles

Leave a Reply

Your email address will not be published. Required fields are marked *