ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ…

ಸುಳ್ಯ: ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಜಮಾ ಅತ್ ಸರ್ವರೂ ಪಾಲ್ಗೊಂಡು ಪರಸ್ಪರ ಸ್ನೇಹ ಮಿಲನ ಮಾಡಿಕೊಂಡರು. ಸ್ಥಳೀಯ ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ಹಾಖ್ ಬಾಖವಿ ಈದ್ ಖುತುಬ ನಿರ್ವಹಿಸಿ ನಾಡಿನ ಸಮಸ್ತ ಜನರಿಗೆ ಈದ್ ಸಂದೇಶ ನೀಡಿ ಮರಣ ಹೊಂದಿದವರಿಗೆ ವಿಶೇಷ ಪ್ರಾರ್ಥನೆ ಮಾಡಿದರು. ಜಮಾ ಅತ್ ನ ಸರ್ವ ಸದಸ್ಯರು ಪಾಲ್ಗೊಂಡಿದ್ದರು.
Sponsors