ಸುಳ್ಯ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಜಿ ಕೃಷ್ಣಪ್ಪ ರಾಮಕುಂಜ ಅವರಿಂದ ಮತಯಾಚನೆ…

ಸುಳ್ಯ: ಸುಳ್ಯ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಜಿ ಕೃಷ್ಣಪ್ಪ ರಾಮಕುಂಜ ಅವರು ಕೆ ವಿ ಜಿ ಮೆಡಿಕಲ್ ಕಾಲೇಜ್ ನಲ್ಲಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಪಿ ಸಿ ಜಯರಾಮ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡಪಂಗಾಯ, ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್, ಪ್ರಚಾರ ಸಮಿತಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಕೆ ಎಂ ಮುಸ್ತಫ, ಪಿ ಎ ಮಹಮ್ಮದ್,ಪಿ ಎಸ್ ಗಂಗಾಧರ,ಕೀರ್ತನ್ ಕೊಡೆಪಾಲ, ರಂಜಿತ್ ರೈ ಮೇನಾಲ ಮೊದಲಾದವರು ಉಪಸ್ಥಿತರಿದ್ದರು.