ಸುದ್ದಿ

ಸಂಪಾಜೆ ಗ್ರಾಮಕ್ಕೆ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಟಿ ಎಂ ಶಾಹಿದ್ ತೆಕ್ಕಿಲ್ ಮನವಿ…

ಸುಳ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ದೆಹಲಿಯ ಕರ್ನಾಟಕ ಭನದಲ್ಲಿ ಕೆಪಿಸಿಸಿ ಮುಖ್ಯ ವಕ್ತಾರರಾದ ಟಿ ಎಂ ಶಾಹಿದ್ ತೆಕ್ಕಿಲ್ ಭೇಟಿಯಾಗಿ ನೆರೆ, ಮಳೆ, ಪ್ರಳಯ, ಭೂಕಂಪದಲ್ಲಿ ಅತೀ ಹೆಚ್ಚು ಹಾನಿಯಾಗಿರುವ ತಮ್ಮ ಸಂಪಾಜೆ ಗ್ರಾಮಕ್ಕೆ ವಿಶೇಷ ಅನುದಾನಕ್ಕೆ ಮನವಿ ಮಾಡಿದರು.
2013 ರಲ್ಲಿ ನೀಡಿದ ಅನುದಾನದ ಬಗ್ಗೆ ಮುಖ್ಯಮಂತ್ರಿಗಳಿಗೆ ನೆನಪಿಸಿ, ತಕ್ಷಣ ವಿಶೇಷ ಅನುದಾನ ನೀಡಲು ಸಂಬಂಧ ಪಟ್ಟವರಿಗೆ ಆದೇಶಿಸುವುದಾಗಿ ಟಿ ಎಂ ಶಾಹಿದ್ ತೆಕ್ಕಿಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಭರವಸೆ ನೀಡಿದರು.

whatsapp image 2023 05 26 at 9.49.51 am
Advertisement

Related Articles

Back to top button