ಶ್ರೀ ಕಲ್ಲುರ್ಟಿ ಕಲ್ಕುಡ ದೈವಸ್ಥಾನ ಇಡಿಪಡ್ಪು ಸಜೀಪ – ವಾರ್ಷಿಕೋತ್ಸವ…

ಬಂಟ್ವಾಳ: ಶ್ರೀ ಕಲ್ಲುರ್ಟಿ ಕಲ್ಕುಡ ದೈವಸ್ಥಾನ ಇಡಿಪಡ್ಪು ಸಜೀಪ ಇದರ ವಾರ್ಷಿಕೋತ್ಸವದ ಅಂಗವಾಗಿ ಪುಣ್ಯಹ ಅಧ್ಯ ಗಣಯಾಗ, ನವಕ ಕಲಶಾಭಿಷೇಕ, ಪರ್ವ ಸೇವೆ, ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಥ ಪೂಜೆ, ಅನ್ನದಾನ, ಶ್ರೀ ದೈವದ ವಾರ್ಷಿಕ ಕೋಲ ನಿಮಿತ್ತ ಸಜಿಪ ಮಾಗಣೆ ತಂತ್ರಿ ಎo ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಬುಧವಾರದಂದು ಕ್ಷೇತ್ರದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯಿತು.

Related Articles

Back to top button