ಸುಭಾಷ್ ಯುವಕ ಮಂಡಲ ಸಜೀಪ ಮೂಡ – 77ನೇ ಸ್ವಾತಂತ್ರ್ಯ ಉತ್ಸವ…

ಬಂಟ್ವಾಳ: ಸುಭಾಷ್ ಯುವಕ ಮಂಡಲ ರಿ. ಸಜೀಪ ಮೂಡ 77ನೇ ಸ್ವಾತಂತ್ರ್ಯ ಉತ್ಸವ ಧ್ವಜಾರೋಹಣ ಶುಭಾಷ್ ಯುವಕ ಮಂಡಲ ಅಧ್ಯಕ್ಷಎಸ್ ಶ್ರೀಕಾಂತ್ ಶೆಟ್ಟಿ ನೆರವೇರಿಸಿದರು.
ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯಭಟ್ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯನಿ ವತ್ಸಲ, ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜ, ಶಾರದಾ ಪೂಜಾ ಸಮಿತಿ ಅಧ್ಯಕ್ಷ ವಸಂತ ಬರ್ಕೆ, ಪಂಚಾಯಿತಿ ಸದಸ್ಯ ಯೋಗೇಶ್ ಬೆಲ್ಚಾಡ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಗಿರೀಶಪೆರ್ವ, ಶಾಲಾ ಅಧ್ಯಾಪಕರು, ವಿದ್ಯಾರ್ಥಿಗಳು, ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಯುವಕಮಂಡಲ ಸದಸ್ಯರು ಉಪಸ್ಥಿತರಿದ್ದರು.

Related Articles

Back to top button