ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ – ಜಿಲ್ಲಾಧಿಕಾರಿಗಳಿಗೆ ಮನವಿ…

ಮಂಗಳೂರು: ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜಿಲ್ಲಾಧಿಕಾರಿಯವರಿಗೆ ಎಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನದಲ್ಲಿ ಅನ್ಯ ಧರ್ಮೀಯರಿಗೆ ಅವಕಾಶ ಕೊಡಬಾರದೆಂದು ಮತ್ತು ಹರಾಜು ಪ್ರಕ್ರಿಯೆಯಲ್ಲಿ ಸುಂಕ ಕಡಿಮೆ ಮಾಡಬೇಕೆಂದು ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯರಾದ ದಿನೇಶ್ ಆಮ್ಟೂರು ಹಾಗೂ ಸನಾತನ ಹಿಂದು ಜಾತ್ರೆ ವ್ಯಾಪಾರಸ್ಥರ ಸಂಘದ ಜಿಲ್ಲಾಧ್ಯಕ್ಷರಾದ, ಜಯರಾಮ್ ಶೆಟ್ಟಿಗಾರ ಕಲ್ಲಡ್ಕ ಗೌರವಾಧ್ಯಕ್ಷರಾದ ರವೀಂದ್ರದಾಸ್ ಉಪಸ್ಥಿತರಿದ್ದರು.

Sponsors

Related Articles

Back to top button