ದ ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾದ ಟಿ ಎಂ ಶಾಹಿದ್ ತೆಕ್ಕಿಲ್…

ಬೆಂಗಳೂರು: ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಇಂದು ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ದ ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಕನ್ನಡ ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ ಅವರನ್ನು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಗಮನ ಸೆಳೆದರು.
ಈ ಸಂದರ್ಭದಲ್ಲಿ ಕಾಸರಗೋಡು ತಾಲ್ಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಶ್ರಫ್ ಕಾರ್ಲೆ, ಉದ್ಯಮಿ ಯೂಸುಫ್ ಅಲ್ ಫಲಹ್ ಉಪ್ಪಳ,ಮೊಗ್ರಲ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮುಜೀಬ್ ಕಂಬಾರ್ ಉಪಸ್ಥಿತರಿದ್ದರು.
