ಸಚಿವ ಮಾಂಕಾಳು ಎಸ್ ವೈದ್ಯ ಅವರನ್ನು ಭೇಟಿಯಾದ ಟಿ ಎಂ ಶಾಹಿದ್ ತೆಕ್ಕಿಲ್…

ಬೆಂಗಳೂರು: ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಅವರು ಬೆಂಗಳೂರಿನ ವಿಧಾನ ಸೌಧದ ಕಛೇರಿಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳ ಸಾರಿಗೆ ಸಚಿವರಾದ ಮಾಂಕಾಳು ಎಸ್ ವೈದ್ಯ ಭೇಟಿಯಾಗಿ ಗ್ರಾಮೀಣ ಪ್ರದೇಶದಲ್ಲಿ ಮೀನುಗಾರಿಕೆ ಅವಕಾಶ, ಮಂಗಳೂರಿನಿಂದ ಲಕ್ಷದ್ವೀಪ ಪ್ರವಾಸಿಗರಿಗೆ ಹೆಚ್ಚುವರಿ ಹಡಗು ಮತ್ತು ಬಂದರುಗಳ ಅಭಿವೃದ್ಧಿ ಸಹಿತ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
Sponsors