ಫೆ.22 – ಕಲ್ಲಡ್ಕ ಶ್ರೀರಾಮ ಮಂದಿರ ಇದರ ಶತಾಬ್ಧಿ ಸಂಭ್ರಮ ಪ್ರಯುಕ್ತ ಶ್ರೀ ವಿದ್ಯಾಗಣಪತಿ ದೇವರ ಪ್ರಾಣ ಪ್ರತಿಷ್ಠೆ…
ಬಂಟ್ವಾಳ: ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ಮಂದಿರ ಇದರ ಶತಾಬ್ಧಿ ಸಂಭ್ರಮ ಪ್ರಯುಕ್ತ ಶ್ರೀ ವಿದ್ಯಾಗಣಪತಿ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಫೆ.22ರಂದು ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.
ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ ಕಲ್ಲಡ್ಕ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಮತ್ತಿತರರು ಇದ್ದರು.
Sponsors