ಸುಳ್ಯದಲ್ಲಿ ಕರ್ನಾಟಕ ರಾಜ್ಯೋತ್ಸವ….

ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಸರಕಾರಿ ಪದವಿಪೂರ್ವ ಕಾಲೇಜು ಗ್ರೌಂಡ್ ನಲ್ಲಿ ನಡೆಯಿತು. ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು.IMG 20191101 143406 300x222

Related Articles

Leave a Reply

Your email address will not be published. Required fields are marked *