ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ – ಟಿ ಎಂ ಶಾಹಿದ್ ತೆಕ್ಕಿಲ್ ಅಭಿನಂದನೆ…

ಸುಳ್ಯ: ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಮಂಡೆಕೋಲಿನ ಸದಾನಂದ ಮಾವಜಿ ನೇಮಕಗೊಂಡಿದ್ದಾರೆ.
ಅರೆಭಾಷೆ ಅಕಾಡೆಮಿ ಸದಸ್ಯರುಗಳಾಗಿ ಚಂದ್ರಶೇಖರ ಪೇರಾಲು, ತೇಜಕುಮಾರ್ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ , ಪಿ ಎಸ್ ಕಾರ್ಯಪ್ಪ, ಡಾ.ಎನ್ ಎ ಜ್ಞಾನೇಶ್ ಆಯ್ಕೆಯಾಗಿದ್ದಾರೆ.
ಸದಾನಂದ ಮಾವಜಿ ಯವರಿಗೆ, ಅಕಾಡೆಮಿ ಸದಸ್ಯರುಗಳಿಗೆ ಮತ್ತು ಬ್ಯಾರಿ ಅಕಾಡೆಮಿ ಅಧ್ಯಕ್ಷರಾಗಿ ನೇಮಕವಾಗಿರುವ ಉಮ್ಮರ್ ಯು ಹೆಚ್ ಅವರಿಗೆ ಹಾಗೂ ಸುಳ್ಯ ನಗರ ಪಂಚಾಯತ್ ನಾಮ ನಿರ್ದೇಶನ ಸದಸ್ಯರಾಗಿ ಆಯ್ಕೆಯಾದ ಸಿದ್ದಿಕ್ ಕೊಕೊ, ರಾಜು ಪಂಡಿತ್, ಭಾಸ್ಕರ್ ಪೂಜಾರಿಯವರನ್ನು ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಅಭಿನಂದಿಸಿದ್ದಾರೆ.
ಟಿ ಎಂ ಶಾಹಿದ್ ತೆಕ್ಕಿಲ್