ಟಿ ಎಂ ಶಾಹಿದ್ ತೆಕ್ಕಿಲ್ ಅವರಿಗೆ ಅಭಿನಂದನೆ…

ಸುಳ್ಯ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಟಿ ಎಂ ಶಾಹಿದ್ ತೆಕ್ಕಿಲ್ ಅವರನ್ನು ಅವರ ತೆಕ್ಕಿಲ್ ಮನೆಯಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕೆ ಟಿ ವಿಶ್ವನಾಥ, ಮಜೀದ್ ಅಡ್ಕಾರ್, ಅನ್ವರ್ ಪಂಜಿಕಲ್ಲು ಉಪಸಿತರಿದ್ದರು.
Sponsors