ಮೈಸೂರು ಮಡಿಕೇರಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ…

ಮಡಿಕೇರಿ: ಮೈಸೂರು ಮಡಿಕೇರಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಮಡಿಕೇರಿಯಲ್ಲಿ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ,ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ತನ್ವೀರ್ ಸೇಟ್, ಸಚಿವರಾದ ಡಾ. ಮಹದೇವಪ್ಪ, ವೆಂಕಟೇಶ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ, ಎ ಎಸ್ ಪೊನ್ನಣ್ಣ, ಶಾಸಕ ಮಂಥರ್ ಗೌಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಸಹಿತ ಹಲವಾರು ಮುಖಂಡರು ಭಾಗವಹಿಸಿದರು.