ಸಂಪಾಜೆ- ಬೂತ್ ನಂಬ್ರ 227 ರಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರಾರ್ಥವಾಗಿ ಮನೆ ಮನೆ ಭೇಟಿ…
ಸುಳ್ಯ: ಸಂಪಾಜೆ ಗ್ರಾಮದ ಬೂತ್ ನಂಬ್ರ 227 ರಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರಾರ್ಥವಾಗಿ ಮನೆ ಮನೆ ಭೇಟಿ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು, ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಸುಂದರಿ ಮುಂಡಡ್ಕ,ಜಗದೀಶ್ ರೈ ಯಮುನಾ ಬಿ. ಎಸ್, ಸದಸ್ಯರಾದ ವಿಜಯಕುಮಾರ್, ಮಾಜಿ ಸದಸ್ಯರಾದ ಎ. ಕೆ. ಹನೀಫ್ ಮತ್ತಿತರರು ಉಪಸ್ಥಿತರಿದ್ದರು.
Sponsors