ಅಲ್ ಬಿರ್ರ್ IPS-1 ಮತ್ತು IPS-2 ಇದರ ಪ್ರಾರಂಭೋತ್ಸವ…

ಸುಳ್ಯ: ಅಲ್ ಬಿರ್ರ್ IPS-1 ಮತ್ತು IPS-2 ಇದರ ಪ್ರಾರಂಭೋತ್ಸವ ಕಾರ್ಯಕ್ರಮ ಜೂ.3 ರಂದು ಸಡಗರ ಸಂಭ್ರಮದಿಂದ ನೆರವೇರಿತು.
ಈ ಸಂಭ್ರಮದಲ್ಲಿ ಶಾಲೆಯ ಸ್ಥಾಪಕ ಅಧ್ಯಕ್ಷರಾದ ಟಿ ಎಂ ಶಹೀದ್ ತೆಕ್ಕಿಲ್ ಮಾತನಾಡಿ ವಿದ್ಯಾರ್ಥಿಗಳಗೆ ಶುಭಹಾರೈಸಿದರು ಮತ್ತು ಶಾಲೆಯ ಆಡಳಿತ ಮಂಡಳಿಯ ವ್ಯವಸ್ಥಾಪಕರಾದ ಉನೈಸ್ ಪೆರಾಜೆ ಮತ್ತು ಮುಖ್ಯೋಪಾಧ್ಯಾಯರಾದ ಸಂಪತ್
ಜೆ.ಡಿ ಶುಭ ನುಡಿಗಳನ್ನಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಭಾಗಿಯಾಗಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.