ಬಂಟ್ವಾಳ – ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಸಂಸ್ಮರಣೆ…

ಬಂಟ್ವಾಳ:ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನವಾದ ಜೂ.23 ರಂದು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಅವರ ತ್ಯಾಗ ಮತ್ತು ಶೌರ್ಯವನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ಪ್ರಮುಖರಾದ ರವೀಶ್ ಶೆಟ್ಟಿ, ಸುಲೋಚನಾ ಜಿ ಕೆ ಭಟ್,ದೇವದಾಸ್ ಶೆಟ್ಟಿ,ಕಮಲಾಕ್ಷಿ ಪೂಜಾರಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

Sponsors

Related Articles

Back to top button