ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಡಾ. ಮೋಹನ್ ಆಳ್ವ….

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ನಡೆಸುವ ಸಾಧಕರೊಡನೆ ಸಂವಾದ ಸರಣಿ ಕಾರ್ಯಕ್ರಮದಲ್ಲಿ ಶನಿವಾರ ಮೂಡಬಿದಿರೆಯ ಡಾ. ಎಂ ಮೋಹನ್ ಆಳ್ವ ಅತಿಥಿಯಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕ.ಸಾ.ಪ ಅಧ್ಯಕ್ಷ ನಾಡೋಜ ಮನುಬಳಿಗಾರ್ , ನಾಡೋಜ ಡಾ। ಕಮಲಾ ಹಂಪನಾ, ಡಾ। ಹಂಪನಾ, ಗೌರವ ಕಾರ್ಯದರ್ಶಿ ವ. ಚ ಚನ್ನೇಗೌಡ , ಗೌರವ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರು .

 

Sponsors

Related Articles

Leave a Reply

Your email address will not be published. Required fields are marked *

Back to top button