ಮಾಧ್ಯಮ ಅಕಾಡೆಮಿ ಅಧ್ಯಕ್ಷೆಯಾಗಿ ನೇಮಕಗೊಂಡ ಆಯಿಶ ಖಾನುಮ್ – ಸ್ಪೀಕರ್ ಅಭಿನಂದನೆ…

ಬೆಂಗಳೂರು: ಮಾಧ್ಯಮ ಅಕಾಡೆಮಿ ಅಧ್ಯಕ್ಷೆಯಾಗಿ ನೇಮಕಗೊಂಡ ಆಯಿಶ ಖಾನುಮ್ ಅವರನ್ನು ಸ್ಪೀಕರ್ ಯು ಟಿ ಖಾದರ್ ಅವರು ತಮ್ಮ ಕಛೇರಿಯಲ್ಲಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಉಪಸ್ಥಿತರಿದ್ದರು.

Sponsors

Related Articles

Back to top button