ರಂಗಸಮಾಜ ಸದಸ್ಯರಾಗಿ ಜೀವನ್‌ರಾಂ ಸುಳ್ಯ ನೇಮಕ …..
ಸುಳ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಂಗಾಯಣಗಳಿಗೆ ನಿರ್ದೇಶಕರುಗಳನ್ನು ಆಯ್ಕೆ ಮಾಡುವ ರಂಗಸಮಾಜದ ನಾಮನಿರ್ದೇಶಿತ ಸದಸ್ಯರಾಗಿ ರಂಗಕರ್ಮಿ ಜೀವನ್‌ರಾಂ ಸುಳ್ಯ ಅವರನ್ನು ರಾಜ್ಯ ಸರಕಾರ ನೇಮಕಗೊಳಿಸಿದೆ. ಒಟ್ಟು 7 ಮಂದಿ ನಾಮನಿರ್ದೇಶಿತ ಸದಸ್ಯರು ರಂಗಸಮಾಜದಲ್ಲಿದ್ದಾರೆ.
Sponsors