ಶ್ರೀರಾಮ ಪದವಿ ಪೂರ್ವ ಕಾಲೇಜು, ಕಲ್ಲಡ್ಕ: ಶಿಕ್ಷಕ-ರಕ್ಷಕ ಸಮಿತಿಯ ಪದಾಧಿಕಾರಿಗಳ ಆಯ್ಕೆ….

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿಭಾಗದ ಶಿಕ್ಷಕ ರಕ್ಷಕ ಸಂಘಕ್ಕೆ ಅಧ್ಯಕ್ಷರಾಗಿ ಸದಾಶಿವ ಬರಿಮಾರು ಹಾಗೂ ಕಾರ್ಯದರ್ಶಿಯಾಗಿ ಹರಿಣಿ ಆಯ್ಕೆಗೊಂಡರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಉಪಸ್ಥಿತರಿದ್ದರು.

Harini

Related Articles

Leave a Reply

Your email address will not be published. Required fields are marked *