ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ…

ಸುಳ್ಯ: ಶತಮಾನೋತ್ಸವ ಕಂಡ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 1ರಂದು ಶ್ರಮದಾನ ನಡೆಯಿತು.
ಗೋಪಾಲಕೃಷ್ಣ ಬನ ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಉಳುವಾರು, ಶಿಕ್ಷಕಿ ಭಾನುಮತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಶಾಲೆಯ ಹಳೆಯ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡರು.
Sponsors