ಕಂಟೈನರ್ ಸ್ಕೂಟಿ ಅಪಘಾತ- ಸ್ಕೂಟಿ ಚಾಲಕನಿಗೆ ಗಂಭೀರ ಗಾಯ…

ಸುಳ್ಯ: ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ಸ್ಕೂಟಿ ಮತ್ತು ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಕಾಸರಗೋಡಿನ ಜುನೈದ್ ಅವರು ಎಮ್ಮೆಮಾಡಿಗೆ ಹೋಗಿ ವಾಪಸ್ ಬರುತ್ತಿದ್ದರು ಎನ್ನಲಾಗಿದೆ. ಈ ವೇಳೆ ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಮತ್ತು ಜುನೈದ್ ಅವರ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿದೆ. ಸ್ಕೂಟಿ ಸವಾರನನ್ನ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.

whatsapp image 2024 09 24 at 7.43.08 am

img 20240924 wa0004 750x536

Sponsors

Related Articles

Back to top button