ಅರಕಲಗೂಡು – ಟಿ ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸ್ವಾಗತ…

ಅರಕಲಗೂಡು: ಕಾಂಗ್ರೆಸ್ ಕಛೇರಿಗೆ ಇಂದು ಆಗಮಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಅರಕಲಗೂಡು ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾದ ಟಿ ಎಂ ಶಾಹಿದ್ ತೆಕ್ಕಿಲ್ ರವರನ್ನು ಅರಕಲಗೂಡು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಹಾಗೂ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಶ್ರೀ ಹೆಚ್ ಪಿ ಶ್ರೀಧರ್ ಗೌಡ ರವರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನಿಸಿದರು.

whatsapp image 2024 10 01 at 6.56.55 pm

whatsapp image 2024 10 01 at 6.56.57 pm

Related Articles

Back to top button