ಹಾಸನ – ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಅವರಿಂದ ಸಭೆ…
![whatsapp image 2024 10 01 at 8.35.54 pm](wp-content/uploads/2024/10/whatsapp-image-2024-10-01-at-8.35.54-pm-780x470.jpeg)
ಹಾಸನ: ಸಂಸತ್ ಸದಸ್ಯರಾದ ಶ್ರೇಯಸ್ ಪಟೇಲ್ ಅವರ ಮನೆಯಲ್ಲಿ ಅರಕಲಗೂಡು ಕ್ಷೇತ್ರದ ಅಭ್ಯರ್ಥಿ ಹೆಚ್ ಪಿ ಶ್ರೀಧರ ಗೌಡ ಮತ್ತು ಅರಕಲಗೂಡು ನಗರ ಬ್ಲಾಕ್ ಅಧ್ಯಕ್ಷರಾದ ಪ್ರಸನ್ನ ಅವರೊಂದಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಸಭೆ ನಡೆಸಿ ,ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿದರು.
Sponsors