ಮಡಿಕೇರಿ ದಸರಾಕ್ಕೆ ಡಿ ಕೆ ಶಿವಕುಮಾರ್ ಭೇಟಿ…

ಮಡಿಕೇರಿ: ದಸರಾ ಕಾರ್ಯಕ್ರಮಕ್ಕೆ ಆಗಮಿಸಿದ ಉಪ ಮುಖ್ಯಮಂತ್ರಿಗಳು ಹಾಗು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಮತ್ತು ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಮಡಿಕೇರಿಯಲ್ಲಿ ಭೇಟಿಯಾಗಿ ದಸರಾ ಹಬ್ಬದ ಶುಭಾಷಯ ಹಂಚಿಕೊಂಡರು.
ಈ ಸಂದರ್ಭದಲ್ಲಿ ಶಾಸಕರಾದ ಎ ಎಸ್ ಪೊನ್ನಣ್ಣ, ಮಂತರ್ ಗೌಡ, ಕಾಂಗ್ರೆಸ್ ಮುಖಂಡರಾದ ನಂದಕುಮಾರ್,ರಾಧಾಕೃಷ್ಣ ಬೋಳ್ಳೂರ್, ಸಿದ್ದಿಕ್ ಕೊಕೊ, ಶಶಿಧರ್ ಎಂ ಜೆ, ಭವಾನಿಶಂಕರ ಮತ್ತು ಚೇತನ್ ಕಜೆಗದ್ದೆ ಮತ್ತಿತರರು ಉಪಸ್ಥಿತರಿದ್ದರು.

Related Articles

Back to top button