ಕೂಟ ಮಹಾಜಗತ್ತು ಸಾಲಿಗ್ರಾಮ ಕೇಂದ್ರ ಸಂಸ್ಥೆಗೆ ಬಂಟ್ವಾಳ ಪ್ರತಿನಿಧಿಯಾಗಿ ಎo ಸುಬ್ರಹ್ಮಣ್ಯ ಭಟ್ ನೇಮಕ…

ಬಂಟ್ವಾಳ: ಕೂಟ ಮಹಾಜಗತ್ತು ಬಂಟ್ವಾಳ ಅಂಗ ಸಂಸ್ಥೆ ಇದರಿಂದ ಕೂಟ ಮಹಾಜಗತ್ತು ಸಾಲಿಗ್ರಾಮ ಕೇಂದ್ರ ಸಂಸ್ಥೆಗೆ ಬಂಟ್ವಾಳ ಪ್ರತಿನಿಧಿಯಾಗಿ ಎo ಸುಬ್ರಹ್ಮಣ್ಯ ಭಟ್ ನೇಮಕಗೊಂಡಿದ್ದಾರೆ.
ಬಂಟ್ವಾಳ ಕೂಟ ಮಹಾಜಗತ್ತು ಅಂಗ ಸಂಸ್ಥೆಯ ಅಧ್ಯಕ್ಷ ಕೆ ರಮೇಶ್ ಹೊಳ್ಳ ಅವರು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಇವರನ್ನು ಕೂಟ ಮಹಾ ಜಗತ್ತು ಸಾಲಿಗ್ರಾಮ ಕೇಂದ್ರ ಸಂಸ್ಥೆಗೆ ಬಂಟ್ವಾಳ ಪ್ರತಿನಿಧಿಯನ್ನಾಗಿ ನೇಮಕ ಮಾಡಿರುತ್ತಾರೆ.
Sponsors